ಹಾರಿಹೋದ ಗಿಳಿ, ಗಾಯಗೊಂಡ ಕತ್ತು, ಪ್ರಾಣವೆಂಬ ಪಕ್ಷಿ
ಹಾರಿಹೋದ ಗಿಳಿ, ಗಾಯಗೊಂಡ ಕತ್ತು, ಪ್ರಾಣವೆಂಬ ಪಕ್ಷಿ ನಿರುಮ್ಮಳವಾಗಿ ಶುರುವಾದ ಒಂದು ಬೆಳಗ್ಗೆ ಅವಳು ತೇಲಿಕೊಂಡು ಊರಿನೊಳಗೆ ಬಂದಳು. ಅವಳನ್ನು ಸ್ವಾಗತಿಸುವುದಕ್ಕೆ ಊರಿನ ಬಾಗಿಲಲ್ಲಿ ಯಾರೂ ಇರಲಿಲ್ಲ. […]
ಹಾರಿಹೋದ ಗಿಳಿ, ಗಾಯಗೊಂಡ ಕತ್ತು, ಪ್ರಾಣವೆಂಬ ಪಕ್ಷಿ ನಿರುಮ್ಮಳವಾಗಿ ಶುರುವಾದ ಒಂದು ಬೆಳಗ್ಗೆ ಅವಳು ತೇಲಿಕೊಂಡು ಊರಿನೊಳಗೆ ಬಂದಳು. ಅವಳನ್ನು ಸ್ವಾಗತಿಸುವುದಕ್ಕೆ ಊರಿನ ಬಾಗಿಲಲ್ಲಿ ಯಾರೂ ಇರಲಿಲ್ಲ. […]
ಜೀವನದ ಉದ್ದೇಶ ಏನು? ಹೀಗೆ ಪರ್ಪಸ್ ಹುಡುಕುತ್ತಾ ಹೊರಟವರೆಲ್ಲ ಕೊನೆಗೆ ಹೋಗಿ ಮುಟ್ಟಿದ ಜಾಗದ ಹೆಸರು ಸುಡುಗಾಡು. ಹಾಗಿದ್ದರೆ ಬದುಕು ಅಷ್ಟೊಂದು ಪರ್ಪಸ್‌ಲೆಸ್ಸಾ? ಯಾವ ಉದ್ದೇಶವೂ ಇಲ್ಲದೇ
ಬೆಂಕಿ-ಬೆರಳಲ್ಲಿ ಕೊಟ್ಟ ಕವಿತೆಗೆ ಸಂಧ್ಯಾ ವಂದನೆ! ಗುಡ್ಡ ಕಡಿದು ರಸ್ತೆ ಮಾಡಿದ ರಸ್ತೆಯಂತಿರುವ ಈ ಮಾತುಗಳ ಮೂಲಕ ಹಾದು ಹೋಗುವುದೆಂದರೆ ನನಗೆ ಅಂತಹ ಉತ್ಸಾಹವೇನೂ ಇಲ್ಲ. ದಾರಿಯಿಲ್ಲದ
ಜಯವಿಜಯರೆಂಬ ಸೋದರರು ದ್ವಾರಪಾಲಕರಾದರು ಕನಕದಾಸರು ಉಡುಪಿಯ ಶ್ರೀಕೃಷ್ಣನನ್ನು ತಮ್ಮ ಕಡೆಗೆ ತಿರುಗಿಸಿಕೊಂಡದ್ದು, ಗೋಡೆಯಲ್ಲೊಂದು ಕಿಂಡಿ ಮೂಡಿ ಕೃಷ್ಣ ದರ್ಶನ ನೀಡಿದ್ದು ಜನಜನಿತ. ಹೊರಗಡೆ ನಿಂತು ಬಾಗಿಲನು ತೆರೆದು
ಪ್ರಭುತ್ವವನ್ನು ಒಪ್ಪಿಕೊಂಡವನು ಸಾಹಿತಿ ಆಗಲಾರ ಕತೆಗಾರರು ಬಡತನದಲ್ಲಿ ಹುಟ್ಟುತ್ತಾರೆ. ಬಡತನದ ಅನುಭವಗಳನ್ನು ಬರೆದು ಶ್ರೀಮಂತರಾಗುತ್ತಾರೆ. ಆ ಬಡತನದ ಅನುಭವಗಳನ್ನು ಓದಿದ ಶ್ರೀಮಂತರು ತಾವೆಷ್ಟು ಬಡವರು ಅಂದುಕೊಂಡು ಒಳಗೊಳಗೇ
ಸರಳವಾಗಿ ಸಾಗುವ ಕತೆಗಳ ನಿರುತ್ಸಾಹದಿಂದ ನೋಡಬಾರದು ಕತೆಗಳು ವಿಚಿತ್ರವಾಗಿರುತ್ತವೆ. ಬಹಳಷ್ಟು ಕತೆಗಳಲ್ಲಿ ನಾವು ನಿರೀಕ್ಷಿಸುವಂಥ ನಾಟಕೀಯತೆಯೇನೂ ಇರುವುದಿಲ್ಲ. ಜೀವನ ಕಾಸರವಳ್ಳಿಯವರ ಸಿನಿಮಾದಂತೆ ಒಂದು ಲಯದಲ್ಲಿ ಸಾಗುತ್ತಲೇ ಇರುತ್ತದೆ.
ಸೂರಿಯ ಷೇಕ್ಸ್ ಪಿಯರ್ ಸಂಜೆ ಷೇಕ್ಸ್ ಪಿಯರ್ ಹೇಗಿದ್ದ. ಅವನು ನಮ್ಮ ಹಾಗೆ ಕೊಂಚ ಎಡವಟ್ಟನೂ ಸೋಮಾರಿಯೂ ಆಗಿರಲಿಲ್ಲವೇ? ಎಲ್ಲರೂ ಮೇಷ್ಟ್ರುಗಳ ಥರ ಇದ್ದು ಬಿಟ್ಟರೆ ಬರೆದದ್ದೆಲ್ಲ
ತುಂಗೆಯ ತೆನೆ ಬಳುಕಿನಲ್ಲಿ ಕಾವ್ಯಕನ್ನಿಕೆಯ ಜಳಕ ಭಾಸ್ಕರ ಅಸ್ತಂಗತನಾದ ಎಂದು ಹೇಳಬೇಡಿ. ಸೂರ್ಯ ಕಂತಿದ ಎಂದು ಬರೆದರೆ ನಿಮ್ಮ ಗಂಟೇನು ಹೋಗುತ್ತದೆ ನೋಡುವಾ ಎಂದು ಸುಮಾರು ಇಪ್ಪತ್ತು
ಒಂದಾನೊಂದು ಕಾಲದಾಗ ಏಸೊಂದು ಮುದವಿತ್ತಾ… ಇವತ್ತು ನಮ್ಮ ಬಿಡುವಿರದ ಶೆಡ್ಯೂಲುಗಳ ನಡುವೆ ಅಂತ ಬರೆಯುವಾಗ ಸ್ವಲ್ಪ ಗೊಂದಲವಾಯಿತು. ನಾವು ಅನಾದಿಕಾಲದಿಂದ ಶೆಡ್ಯೂಲ್ ಅಂತ ಹೇಳಿಕೊಂಡು ಬಂದಿದ್ದನ್ನು ಈಗಿನ
ರಾಂಗ್ ನಂಬರ್! ಅದೆಲ್ಲ ಶುರುವಾದದ್ದು ಒಂದೇ ಒಂದು ಫೋನ್ ಕಾಲ್ನಿಂದ. ನಿವೃತ್ತ ಲೆಕ್ಕದ ಮೇಷ್ಟ್ರು ಶಿವಲಿಂಗಯ್ಯನವರಿಗೆ ಆ ಮುಸ್ಸಂಜೆ ಇದ್ದಕ್ಕಿದ್ದಂತೆ ಹಾಸನದಲ್ಲಿರುವ ತಮ್ಮನ ಜೊತೆ ಮಾತಾಡಬೇಕು ಅನ್ನಿಸಿತು.