ಬದುಕಿಗೆ ಭಗವದ್ಗೀತೆ – ಕ್ಷಣಿಕ ಅಭಿವ್ಯಕ್ತಿಯನ್ನು ನೆಚ್ಚಿ ಶೋಕಿಸುವುದೇಕೆ?
ಬದುಕಿಗೆ ಭಗವದ್ಗೀತೆ – ಕ್ಷಣಿಕ ಅಭಿವ್ಯಕ್ತಿಯನ್ನು ನೆಚ್ಚಿ ಶೋಕಿಸುವುದೇಕೆ? ಆತ್ಮಕ್ಕಂತೂ ಹುಟ್ಟಿಲ್ಲ ಸಾವಿಲ್ಲ. ಮೂರ್ತಪ್ರಪಂಚದಲ್ಲಿ ಹುಟ್ಟು-ಸಾವುಗಳು ಅನಿವಾರ್ಯ. ಹಾಗಾಗಿ ಎರಡು ದೃಷ್ಟಿಗಳಿಂದ ಪರಿಗಣಿಸಿದರೂ, ‘ಶೋಕವು ಅನಗತ್ಯ’ ಎಂದು […]